ವಿಡಿಯೋ | ಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!

ಮೇಕೆ ಹಿಡಿಯಲು ಸುಮಾರು 15 ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಮಾಂಸದ ಅಂಗಡಿಯೊಳಗೆ ನುಗ್ಗಿದಾಗ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಹೆಬ್ಬಾವನ್ನು ಬರಿಗೈಯಲ್ಲಿ ಹಿಡಿದು, ಅದನ್ನು ಮೈಗೆ ಸುತ್ತಿಕೊಂಡು ಅದರೊಂದಿಗೆ ಆಟವಾಡಿದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 15 ಅಡಿ ಉದ್ದದ ಬೃಹತ್ ಹೆಬ್ಬಾವು ಅಂಗಡಿ ನುಗ್ಗಿದಾಗ … Continued

ವೀಡಿಯೊ : ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ವಿದ್ಯುತ್ ಕಂಬ ಏರಿ ‘ಹೈ ಟೆನ್ಷನ್ ವೈರ್’ ಮೇಲೆ ಮಲಗಿದ ಭೂಪ….!

ಅಮರಾವತಿ: ಯುವಕನೋರ್ವ ತನ್ನ ತಾಯಿ ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆ ಬಳಿ ಇದ್ದ ಹೈ ಟೆನ್ಷನ್ ವೈರ್ ಮೇಲೆ ಮಲಗಿರುವ ಅಘಾತಕಾರಿ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಂಧ್ರ ಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಎಂ ಸಿಂಗಾಪುರಂ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕುಡಿದ ಮತ್ತಿನ್ನಲ್ಲಿದ್ದ ಯುವಕ … Continued

ಚಿಕ್ಕಮಗಳೂರು: ದಂಡ ಹಾಕಿದ್ದಕ್ಕೆ ಕುಡಿದು ಬಂದು ಜಡ್ಜ್‌ ಕಡೆಗೆ ಚಪ್ಪಲಿ ತೂರಿದ ವ್ಯಕ್ತಿಯ ಬಂಧನ

ಚಿಕ್ಕಮಗಳೂರು: ದಂಡ ಹಾಕಿದ್ದಕ್ಕೆ (Fine) ವ್ಯಕ್ತಿಯೊಬ್ಬ ಜಡ್ಜ್ ಮೇಲೆ ಚಪ್ಪಲಿ ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಪ್ಪಲಿ ತೂರಿದ ಆರೋಪಿ ಅರವಿಂದ ನಗರ ನಿವಾಸಿ ಲೋಕೇಶ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುತ್ತಿದ್ದ ವೇಳೆ ಲೋಕೇಶ ಪೊಲೀಸರ … Continued