ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆ : ಎಬಿವಿಪಿಗೆ ಭರ್ಜರಿ ಗೆಲುವು
ನವದೆಹಲಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP), ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ (DUSU) 2025 ರ ಚುನಾವಣೆಯಲ್ಲಿ ನಿರ್ಣಾಯಕ ಗೆಲುವು ಸಾಧಿಸಿದೆ. ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯ ಪ್ರಮುಖ ಹುದ್ದೆಗಳನ್ನು ಎಬಿವಿಪಿ ಗೆದ್ದುಕೊಂಡಿತು. ಆದರೆ ಕಾಂಗ್ರೆಸ್ ಬೆಂಬಲಿತ ಎನ್ಎಸ್ಯುಐ (NSUI) ಕೇವಲ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಅಧ್ಯಕ್ಷ ಸ್ಥಾನಕ್ಕೆ ಎಬಿವಿಪಿಯ ಆರ್ಯನ್ ಮಾನ್ … Continued