ಇ-ರಿಕ್ಷಾ ಬ್ಯಾಟರಿ ಸ್ಥಗಿತಗೊಳಿಸಬಲ್ಲ ಆ್ಯಪ್ಗಳ ತೆರವಿಗೆ ಗೂಗಲ್, ಆಪಲ್ಗೆ ಕೇಂದ್ರ ಸರ್ಕಾರದ ಸೂಚನೆ
ನವದೆಹಲಿ: ಪ್ರಯಾಣಿಕರ ಸುರಕ್ಷತೆ, ದುರುಪಯೋಗ ಹಾಗೂ ವಿದ್ಯುತ್ ವಾಹನಗಳ (ಇವಿ) ಬ್ಯಾಟರಿ ನಿರ್ವಹಣಾ ವ್ಯವಸ್ಥೆಗಳಿಗೆ (Battery Management System–BMS) ಅನಧಿಕೃತ ಪ್ರವೇಶದ ಬಗ್ಗೆ ವ್ಯಕ್ತವಾಗಿರುವ ಗಂಭೀರ ಆತಂಕದ ಹಿನ್ನೆಲೆಯಲ್ಲಿ, ಇ-ರಿಕ್ಷಾ ಹಾಗೂ ಇತರ ವಿದ್ಯುತ್ ವಾಹನಗಳ ಬ್ಯಾಟರಿಗಳನ್ನು ದೂರದಿಂದಲೇ (ರಿಮೋಟ್ ಮೂಲಕ) ಸ್ಥಗಿತಗೊಳಿಸುವ ಸಾಮರ್ಥ್ಯ ಹೊಂದಿರುವುದಾಗಿ ಆರೋಪಿಸಲಾದ ಏಳು ಮೊಬೈಲ್ ಅಪ್ಲಿಕೇಶನ್ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ … Continued