3ನೇ ದಿನ ಸೋನಿಯಾ ಗಾಂಧಿಗೆ 3 ಗಂಟೆಗಳ ಕಾಲ ಇ.ಡಿ ವಿಚಾರಣೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮೂರನೇ ದಿನದ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಕ್ತಾಯಗೊಳಿಸಿದೆ. ಸೋನಿಯಾ ಗಾಂಧಿ ಅವರನ್ನು ಇಂದು, ಬುಧವಾರ ಜಾರಿ ನಿರ್ದೇಶನಲಾಯ ( ಇ.ಡಿ) ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಸದ್ಯಕ್ಕೆ ಸೋನಿಯಾ ಗಾಂಧಿ ಅವರಿಗೆ … Continued