ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’, ಮಾರ್ಕ್ಸ್‌ವಾದಿ ನಾಯಕನನ್ನು ತಮ್ಮ ʼರಾಜಕೀಯ ಗುರುʼ ಎಂದು ಬಣ್ಣಿಸಿದ ಕೇಂದ್ರದ ಬಿಜೆಪಿ ಸಚಿವ..!
ತ್ರಿಶೂರ್ : ಕೇಂದ್ರ ಸಚಿವ ಮತ್ತು ತ್ರಿಶೂರ್ ಸಂಸದ ಹಾಗೂ ನಟ ಸುರೇಶ ಗೋಪಿ ಅವರು ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ “ಭಾರತದ ಮಾತೆ” ಇದ್ದಂತೆ ಮತ್ತು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ “ಧೈರ್ಯಶಾಲಿ ಆಡಳಿತಗಾರ” ಎಂದು ಬಣ್ಣಿಸಿದ್ದಾರೆ. ಕೇರಳದ ಮಾರ್ಕ್ಸ್‌ವಾದಿ ಹಿರಿಯ ಇ.ಕೆ. ನಾಯನಾರ್ ತಮ್ಮ “ರಾಜಕೀಯ ಗುರುಗಳು” ಎಂದು … Continued