ಡಿಸಿಎಂ ಡಿಕೆ ಶಿವಕುಮಾರ ಕಚೇರಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಕಚೇರಿ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆಗೆ ಬಾಂಬ್ ಸ್ಪೋಟ ಮತ್ತು ಡಿಕೆಶಿ ಕಚೇರಿಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಇ-ಮೇಲ್ ಬಂದಿತ್ತು. ತಕ್ಷಣ ಪೊಲೀಸರು, … Continued