ಒಳ್ಳೆಯ ಸುದ್ದಿ…| ಈ ವರ್ಷ ವಾಡಿಕೆಗಿಂತ ಮೊದಲೇ ಆಗಮಿಸಲಿದೆ ಮುಂಗಾರು ಮಳೆ…

ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್‌ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ … Continued