ಭೂಮಿಯಿಂದ ದೂರ ಸರಿಯುತ್ತಿರುವ ಚಂದ್ರ ; ಭೂಮಿಯ ಮೇಲಿನ ಒಂದು ದಿನ ಎಂದರೆ 25 ಗಂಟೆಗಳು ಎಂದಾಗಬಹುದು…!
ಭೂಮಿಯ ಮೇಲಿನ ಒಂದು ದಿನವನ್ನು 25 ಗಂಟೆಗಳೆಂದು ಅರ್ಥೈಸುವ ಕಾಲ ಮುಂದೊಂದು ದಿನ ಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ, ಯಾಕೆಂದರೆ ಚಂದ್ರನು ಭೂಮಿಯಿಂದ ನಿಧಾನವಾಗಿ ದೂರ ಸರಿಯುತ್ತಿದ್ದಾನೆ ಎಂದು ಸಂಶೋಧನೆಯೊಂದು ಹೇಳಿದೆ. ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾನಿಲಯವು ನಡೆಸಿದ ಸಂಶೋಧನೆಯ ಪ್ರಕಾರ ಚಂದ್ರನು ಭೂಮಿಯಿಂದ ವರ್ಷಕ್ಕೆ ಸರಿಸುಮಾರು 3.8 ಸೆಂಟಿಮೀಟರ್ ಗಳಷ್ಟು ದೂರ ಹೋಗುತ್ತಿದ್ದಾನೆ. ಇದು ನಮ್ಮ ಗ್ರಹದಲ್ಲಿನ … Continued