ಅಸ್ಸಾಂ, ಬಂಗಾಳದಲ್ಲಿ ಕಂಪಿಸಿದ ಭೂಮಿ

ಗುವಾಹಟಿ: ಮೂರನೇ ಹಂತದ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ಆರಂಭಕ್ಕೆ ಕೆಲವು ಗಂಟೆ ಬಾಕಿ ಇರುವಂತೆ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ. ನೇಪಾಳ ಮತ್ತು ಸಿಕ್ಕಿಂ ಗಡಿ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಭಾರತೀಯ ರಾಷ್ಟ್ರೀಯ ಭೂಕಂಪಶಾಸ್ತ್ರ ಸಂಸ್ಥೆ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 5.4ರಷ್ಟಿದೆ … Continued

ಜಪಾನ್‌ನಲ್ಲಿ ಭೂಕಂಪನಕ್ಕೆ ೧೨೦ ಜನರಿಗೆ ಗಾಯ

ಈಶಾನ್ಯ ಜಪಾನ್‌ನಲ್ಲಿ ಶನಿವಾರ ತಡರಾತ್ರಿ ಭೂಕಂಪನ ಸಂಭವಿಸಿದ್ದು, ಸುಮಾರು ೧೨೦ ಜನರು ಗಾಯಗೊಂಡಿರುವುದು ವರದಿಯಾಗಿದೆ. ಭೂ ಕಂಪನದಿಂದಾಗಿ ಬುಲೆಟ್‌ ರೈಲು ಮಾರ್ಗಗಳು, ಹಲವು ಕಟ್ಟಡಗಳು, ರಸ್ತೆಗಳು ಹಾನಿಗೀಡಾಗಿವೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪನದ ತೀವ್ರತೆ ೭.೩ ರಷ್ಟು ದಾಖಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಜೀವಹಾನಿಯಾಗಿರುವುದು ವರದಿಯಾಗಿಲ್ಲ ಸಮುದ್ರದ ಆಳದಲ್ಲಿ ಭೂ ಕಂಪನದ ಕೇಂದ್ರ ಪತ್ತೆಯಾಗಿದ್ದು, ಯಾವುದೇ … Continued

ಉತ್ತರ ಭಾರತದ ಹಲವೆಡೆ ಭೂಕಂಪನ

ನವ ದೆಹಲಿ: ಜಮ್ಮು ಕಾಶ್ಮೀರ, ಪಂಜಾಬ್ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಶುಕ್ರವಾರ ಸಂಜೆ ಭೂಕಂಪನ ಉಂಟಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (ಎನ್‌ಸಿಎಸ್) ಯ ಆರಂಭಿಕ ವರದಿಗಳು ಪಂಜಾಬ್‌ನ ಅಮೃತಸರದಲ್ಲಿ 6.1 ತೀವ್ರತೆಯ ಭೂಕಂಪನವಾಗಿದೆ ಎಂದು ಸೂಚಿಸಿದೆ. ತಜಕಿಸ್ತಾನದಲ್ಲಿ ರಿಕ್ಟರ್‌ ಪ್ರಮಾಣದಲ್ಲಿ 6.3 ತೀವ್ರತೆಯನ್ನು ಬೈಕಂಪನ ರಾತ್ರಿ … Continued