ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಗಡುವು ಮತ್ತೆ ವಿಸ್ತರಣೆ
ನವದೆಹಲಿ : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಗಡುವನ್ನು ಶುಕ್ರವಾರ ಮತ್ತೆ ವಿಸ್ತರಿಸಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಜೂನ್ 30ರಿಂದ ಆರಂಭಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಭೇಟಿ ಕಾರ್ಯವು ಆಗಸ್ಟ್ 17ರವರೆಗೆ ಮುಂದುವರಿಯಲಿದೆ. ಇದೇ ಅವಧಿಯೊಳಗೆ ಮತಗಟ್ಟೆಗಳ ಮರುಸಂರಚನೆ (ರೇಷನಲೈಸೇಷನ್) ಕಾರ್ಯವನ್ನೂ … Continued