ಪರಿಸರ ಸ್ನೇಹಿ ಕೈಚೀಲ ಖರೀದಿ ಪ್ರಕರಣ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ
ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ (bag purchase) ಆರೋಪಿತ ಹಗರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆ ಕೋರಿ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು, ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ … Continued