ಆರ್ಥಿಕ ಕುಸಿತದಿಂದ ಇರಾನಿನಲ್ಲಿ ಅಶಾಂತಿ ; ವ್ಯಾಪಕ ಪ್ರತಿಭಟನೆ, 7 ಮಂದಿ ಸಾವು

ತೆಹ್ರಾನ್: ಇರಾನ್ ದೇಶವು ಕಳೆದ ಹಲವು ವರ್ಷಗಳಲ್ಲೇ ಕಂಡರಿಯದ ಅತಿದೊಡ್ಡ ಪ್ರತಿಭಟನೆಗೆ ಸಾಕ್ಷಿಯಾಗುತ್ತಿದೆ. ಅಮೆರಿಕ ಮತ್ತು ಪಾಶ್ಚಿಮಾತ್ಯ ದೇಶಗಳ ಆರ್ಥಿಕ ದಿಗ್ಬಂಧನದಿಂದ ಕುಸಿದಿರುವ ಇರಾನ್ ಆರ್ಥಿಕತೆ ಮತ್ತು ಗಗನಕ್ಕೇರಿರುವ ಹಣದುಬ್ಬರ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂಸಾಚಾರದಲ್ಲಿ ಇದುವರೆಗೆ ಕನಿಷ್ಠ ಏಳು ಜನರು ಸಾವಿಗೀಡಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರತಿಭಟನೆಯ ವಿಡಿಯೋಗಳು ಮತ್ತು ಫೋಟೋಗಳು ಜಾಲತಾಣಗಳಲ್ಲಿ … Continued

ಪಾಕಿಸ್ತಾನದ ಲಾಹೋರಿನಲ್ಲಿ ಡಜನ್‌ ಮೊಟ್ಟೆಗಳ ಬೆಲೆ 400 ರೂಪಾಯಿ…! ಒಂದು ಕಿಲೋ ಈರುಳ್ಳಿ ಬೆಲೆ 250 ರೂಪಾಯಿ…!!

ಲಾಹೋರ್: ಪಾಕಿಸ್ತಾನದಲ್ಲಿ ಮೊಟ್ಟೆಗಳ ಬೆಲೆ ಗಗನಕ್ಕೇರಿದೆ. ಪಾಕಿಸ್ತಾನದ ಪಂಜಾಬ್‌ನ ಪ್ರಾಂತೀಯ ರಾಜಧಾನಿಯಾದ ಲಾಹೋರ್‌ನಲ್ಲಿ ಪ್ರತಿ ಡಜನ್‌ ಮೊಟ್ಟೆಗೆ 400 ಪಾಕಿಸ್ತಾನಿ ರೂಪಾಯಿ (ಪಿಕೆಆರ್) ಆಗಿದೆ ಎಂದು ಮಾರುಕಟ್ಟೆ ಮೂಲಗಳನ್ನು ಭಾನುವಾರ ಉಲ್ಲೇಖಿಸಿ ಆರಿ ನ್ಯೂಸ್ ವರದಿ ಮಾಡಿದೆ. ಹೆಚ್ಚಿನ ಸರಕುಗಳ ಬೆಲೆಗಳು ಗಗನಕ್ಕೇರುತ್ತಿದ್ದು, ಸ್ಥಳೀಯ ಆಡಳಿತವು ಸರ್ಕಾರದ ದರ ಪಟ್ಟಿಯನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಪ್ರತಿ ಕೆಜಿ … Continued

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು : ಕರಾಚಿ ಆಹಾರ ವಿತರಣಾ ಕೇಂದ್ರದಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು, ಹಲವರಿಗೆ ಗಾಯ

ಇಂದು, ಶುಕ್ರವಾರ ದಕ್ಷಿಣ ಪಾಕಿಸ್ತಾನದ ಕರಾಚಿ ನಗರದಲ್ಲಿ ಉಚಿತ ಪಡಿತರ ವಿತರಣಾ ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪಡಿತರ ವಿತರಣಾ ಕೇಂದ್ರದಲ್ಲಿ ಕಾಲ್ತುಳಿತದ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಪ್ರಜ್ಞಾಹೀನರಾಗಿದ್ದಾರೆ ಎಂದು ಪಾಕಿಸ್ತಾನದ ಎಕ್ಸ್‌ಪ್ರೆಸ್ ನ್ಯೂಸ್ ವರದಿ … Continued