ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಬಿಬೇಕ ದೆಬ್ರಾಯ್ ನಿಧನ
ನವದೆಹಲಿ: ಅರ್ಥಶಾಸ್ತ್ರಜ್ಞ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ ದೆಬ್ರಾಯ್ ಅವರು ಶುಕ್ರವಾರ (ನವೆಂಬರ್ 1) ತಮ್ಮ 69 ನೇ ವಯಸ್ಸಿನಲ್ಲಿ ನಿಧನರಾದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದ ದೆಬ್ರಾಯ್ ಅವರು ಈ ಹಿಂದೆ ಪುಣೆಯ ಗೋಖಲೆ ಇನ್‌ಸ್ಟಿಟ್ಯೂಟ್ ಆಫ್ ಪಾಲಿಟಿಕ್ಸ್ ಅಂಡ್ ಎಕನಾಮಿಕ್ಸ್ (ಜಿಪಿಇ) ವಿಶ್ವ ವಿದ್ಯಾಲಯದಲ್ಲಿ ಕುಲಪತಿಯಾಗಿ … Continued