ಲೈಫ್ ಮಿಷನ್ ಹಗರಣ; ಕೇರಳ ಸಿಎಂ ಪಿಣರಾಯಿ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ ಬಂಧನ
ಲೈಫ್ ಮಿಷನ್ ಯೋಜನೆಯಲ್ಲಿ ವಿದೇಶಿ ಕೊಡುಗೆ (ನಿಯಮಾವಳಿ) ಕಾಯ್ದೆಯನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ತೆಗೆದುಕೊಂಡಿದೆ. ಅವರನ್ನು ಬಂಧಿಸಿದ ಒಂದು ದಿನದ ನಂತರ, ಕೇರಳ ಸಿಎಂ ಅವರ ಮಾಜಿ ಪ್ರಧಾನ ಕಾರ್ಯದರ್ಶಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಎರ್ನಾಕುಲಂ ಜನರಲ್ … Continued