ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂನ 11.04 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಮೂರು ಚರ ಮತ್ತು … Continued