ನ್ಯಾಷನಲ್ ಹೆರಾಲ್ಡ್ ಪ್ರಕರಣ ; ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ದೂರನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಜಾರಿ ನಿರ್ದೇಶನಾಲಯ (ED) ಈಗ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಈ ಅರ್ಜಿಯು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಲೈವ್ … Continued