ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಮನೆ ಸೇರಿ ಬೆಂಗಳೂರಿನ ಹಲವೆಡೆ ಇ.ಡಿ. ದಾಳಿ
ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನಟಿ ರನ್ಯಾ ರಾವ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇಸಿಐಅರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, … Continued