ಐ-ಪ್ಯಾಕ್‌ ಪ್ರಕರಣ : ಮಮತಾ ಬ್ಯಾನರ್ಜಿ ವಿರುದ್ಧ ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ. ಮೊರೆ

ನವದೆಹಲಿ: ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ (I-PAC) ಕಚೇರಿಗಳ ಮೇಲೆ ನಡೆದ ದಾಳಿಯ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಸರ್ಕಾರಿ ಅಧಿಕಾರಿಗಳು ತನಿಖೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಕಲ್ಲಿದ್ದಲು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐ-ಪ್ಯಾಕ್ ಕಚೇರಿಗಳಲ್ಲಿ ಇಡಿ ಶೋಧ … Continued

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಮನೆ ಸೇರಿ ಬೆಂಗಳೂರಿನ ಹಲವೆಡೆ ಇ.ಡಿ. ದಾಳಿ

ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನಟಿ ರನ್ಯಾ ರಾವ್​ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇಸಿಐಅರ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, … Continued