ಸಿಬಿಐ, ಇ.ಡಿ. ದುರ್ಬಳಕೆ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೈವಾಡವಿದೆ ಎಂದು ನಾನು ನಂಬುವುದಿಲ್ಲ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಜಾರಿ ನಿರ್ದೇಶನಾಲಯ ಸೇರಿದಂತೆ ಕೇಂದ್ರೀಯ ತನಿಖಾ ಏಜೆನ್ಸಿಗಳ ದುರುಪಯೋಗದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡವಿದೆ ಎಂದು ನಾನು ಭಾವಿಸುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು, ಸೋಮವಾರ “ಮಿತಿಮೀರಿದ ಕೇಂದ್ರ ತನಿಖಾ ಸಂಸ್ಥೆಗಳ ಪಕ್ಷಪಾತದ” ವಿರುದ್ಧ ಮೇಲಿನ ನಿರ್ಣಯದ ಅಂಗೀಕಾರದ ಮೇಲಿನ … Continued

ಶಿವಸೇನೆ ನಾಯಕ ಸಂಜಯ್ ರಾವತ್ 4 ದಿನ ಇ.ಡಿ ಕಸ್ಟಡಿಗೆ

ಮುಂಬೈ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನೆ ಸಂಸದ ಸಂಜಯ್‌ ರಾವತ್‌ ಅವರನ್ನು ಇಂದು, ಸೋಮವಾರ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ)ದ ಕಸ್ಟಡಿಗೆ ನೀಡಲಾಗಿದೆ. ತನಿಖಾ ಸಂಸ್ಥೆ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು ಆದರೆ ನ್ಯಾಯಾಲಯ ಒಪ್ಪಲಿಲ್ಲ ಮತ್ತು ನಾಲ್ಕು ದಿನಗಳ ಅವಧಿಗೆ ಕಸ್ಟಡಿಗೆ ನೀಡಿತು. ಇದುವರೆಗಿನ ತನಿಖೆ ಮತ್ತು ಅದರಲ್ಲಿ ಕಂಡುಬಂದಿರುವ ಅಂಶಗಳ … Continued

ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ಮುಗಿಯುವವರೆಗೂ ಕಾಂಗ್ರೆಸ್‌ನಿಂದ ಮೌನ ಧರಣಿ: ಡಿಕೆಶಿ

posted in: ರಾಜ್ಯ | 0

ಬೆಂಗಳೂರು : ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಕರೆಯುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೂ ಕಾಂಗ್ರೆಸಿಗರು ಮೌನ ಧರಣಿ ನಡೆಸಲಿದ್ದಾರೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ಜುಲೈ 26ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ … Continued

ಐಎಂಎ ವಂಚನೆ ಪ್ರಕರಣ: ಸಿಬಿಐ, ಇಡಿ ಜೊತೆ ಸಮನ್ವಯಕ್ಕೆ ಸಕ್ಷಮ ಪ್ರಾಧಿಕಾರಕ್ಕೆ ಹೈಕೋರ್ಟ್‌ ನಿರ್ದೇಶನ

posted in: ರಾಜ್ಯ | 0

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಈ ಸಂಬಂಧದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಲೇವಾರಿ ಮಾಡಿದೆ. ಐಎಂಎ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಹೂಡಿಕೆದಾರರ ಹಣ … Continued

ಸಿಡಿ ಪ್ರಕರಣ ಈಗ ಇಡಿ ದೂರಿನವರೆಗೂ ಬಂತು

posted in: ರಾಜ್ಯ | 0

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಹಣದ ವಹಿವಾಟು ನಡೆದಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ. ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯವರು ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಿದ್ದಾರೆ. ಮಾ.9ರಂದು ಶಾಸಕ ರಮೇಶ್ ಜಾರಕಿಹೊಳಿ , ಸಿಡಿ ಪ್ರಕರಣದಲ್ಲಿ ತಮ್ಮನ್ನು … Continued

ಆಸ್ತಿ ಮುಟ್ಟುಗೋಲು ಪ್ರಶ್ನಿಸಿ ಫಾರುಕ್‌ ಹೈಕೋರ್ಟಿಗೆ ಮೊರೆ

ಶ್ರೀನಗರ: ಆಸ್ತಿ ಮುಟ್ಟುಗೋಲು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೆಷನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದಡಿಸೆಂಬರ್‌ 19ರಂದು … Continued

ಬ್ಯಾಂಕ್‌ ಹಗರಣ: ಚೋಕ್ಸಿ, ಗೀತಾಂಜಲಿ ಗ್ರುಪ್‌ನ ೧೪.೪೫ ಕೋಟಿ ರೂ. ಅಟ್ಯಾಚ್‌

ಮುಂಬೈ: ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿದಂತೆ ಮೆಹುಲ್‌ ಚೋಕ್ಸಿಗೆ ಸೇರಿದ ಗೀತಾಂಜಲಿ ಗ್ರೂಪ್‌ನ 14.45 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಅಟ್ಯಾಚ್‌ ಮಾಡಿದೆ. ದೇಶದಿಂದ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಸೋದರಳಿಯ ನೀರವ್ ಮೋದಿಯವರೊಂದಿಗೆ ಸೇರಿ 15,600 ಕೋಟಿ ರೂ.ಗಳ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಂಬೈನ ಚೋಕ್ಸಿಯ ಸ್ಥಿರಾಸ್ತಿ … Continued

೧೩೦.೫೭ ಕೋಟಿ ರೂ.ಆಸ್ತಿ ಅಟ್ಯಾಚ್‌ ಮಾಡಿದ ಇಡಿ

ಹೈದರಾಬಾದ್‌ : ಜಾರಿ ನಿರ್ದೇಶನಾಲಯವು 130.57 ಕೋಟಿ ರೂ.ಮೌಲ್ಯದ ಆಸ್ತಿ  ಲಗತ್ತಿಸಿದೆ. ಇದರಲ್ಲಿ 41 ಸ್ಥಿರ ಆಸ್ತಿಗಳಾದ ಮುಸದ್ದಿಲಾಲ್ ಜೆಮ್ಸ್ ಮತ್ತು ಜ್ಯುವೆಲ್ಸ್ ಪ್ರೈವೇಟ್ ಲಿಮಿಟೆಡ್  ಹಗರಣದಲ್ಲಿ ಭಾಗಿಯಾಗಿದೆ. 18.69 ಕೋಟಿ ರೂ.ಗಳ ವಹಿವಾಟಿನಲ್ಲಿ ಷೇರು ರೂಪದಲ್ಲಿ ಚಲಿಸಬಲ್ಲ ಆಸ್ತಿಗಳು ಮತ್ತು ಷೇರು ಮಾರುಕಟ್ಟೆಯಲ್ಲಿ   0.63 ಕೋಟಿ  ರೂ.ಗಳ ರೂಪದಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು … Continued