ಮಹತ್ವದ ಸುದ್ದಿ..ಕಾನೂನು ಬಾಹಿರವಾಗಿ ನಿಯೋಜನೆಯಾದ ಶಿಕ್ಷಕರು ತಕ್ಷಣವೇ ಮೂಲ ಶಾಲೆಗೆ ಹಾಜರಾಗಬೇಕು: ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಕಾನೂನು ಬಾಹಿರವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನಿಯೋಜಿತ ಶಿಕ್ಷಕರು, ಕೂಡಲೇ ಮೂಲ ಶಾಲೆಗಳಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ(ಆಡಳಿತ) ಡಾ.ರೂಪಶ್ರೀ, ಎಲ್ಲ ಉಪ ನಿರ್ದೇಶಕರು, ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ … Continued