ರಾಜ್ಯದ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: 5, 8ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶುಕ್ರವಾರ ಅನುಮತಿ ನೀಡಿದ್ದು, ಮಾರ್ಚ್ 25 (ಸೋಮವಾರ) ಪರೀಕ್ಷೆ ಮುಂದುವರಿಸಲು ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 25 ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್‌ … Continued

13352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಸರ್ಕಾರಕ್ಕೆ ಹೈಕೋರ್ಟ್‌ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ 13,352 ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ಗುರುವಾರ ಗ್ರೀನ್‌ ಸಿಗ್ನಲ್‌ ನೀಡಿದೆ. ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಸಂಬಂಧ 2022ರ ನವೆಂಬರ್‌ 18ರಂದು ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸಿದ್ದ ಹೈಕೋರ್ಟ್‌ ಏಕಸದಸ್ಯ … Continued

15000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು: 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ನಂತರ 1:1 ಪ್ರಕಾರ ಈಗಾಗಲೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈಗ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಪದವೀಧರ ಪ್ರಾಥಮಿಕ ಶಿಕ್ಷಕ-2022ರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆ ಕಾರ್ಯಕ್ಕೆ ಕ್ರಮ ಕೈಗೊಳ್ಳುವ ಕುರಿತು ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. … Continued

ಬ್ರಹ್ಮಶ್ರೀ ನಾರಾಯಣಗುರು ಪಾಠ ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಕೆ : ಶಿಕ್ಷಣ ಇಲಾಖೆ

ಬೆಂಗಳೂರು : ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು, ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಬ್ರಹ್ಮರ್ಷಿ ನಾರಾಯಣ ಗುರುಗಳ … Continued