ಪತ್ರಿಕೆ ಸೋರಿಕೆ ವಿವಾದದ ನಡುವೆಯೇ ಎನ್‌ಟಿಎ ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ವಜಾ
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆ ಪ್ರಮುಖ ಕ್ರಮದಲ್ಲಿ ಕೇಂದ್ರ ಸರ್ಕಾರವು ಪರೀಕ್ಷಾ ಸಂಸ್ಥೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ಸಿಂಗ್ ಅವರನ್ನು ವಜಾಗೊಳಿಸಿದೆ. ಮತ್ತು ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರದೀಪ ಸಿಂಗ್ ಖರೋಲಾ ಅವರನ್ನು ಶನಿವಾರ (ಜೂನ್ 22) ನೇಮಿಸಿದೆ. ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ … Continued