ಈಶ್ವರಪ್ಪ-ಡಿಕೆಶಿ ವಾಕ್ಸಮರ: ಸದನದಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಮಾತಿನ ಕದನ

ಬೆಂಗಳೂರು: ವಿಧಾನಸಭೆ ಕಲಾಪ ಇಂದು, ಬುಧವಾರ ಅಕ್ಷರಶಃ ರಣರಂಗವಾಗಿತ್ತು. ಈಶ್ವರಪ್ಪ ಅವರು ಕೆಂಪು ಕೋಟೆಯಲ್ಲೂ ಕೇಸರಿ ಧ್ವಜ ಹಾರಿಸುವ ಕುರಿತು ಹೇಳಿಕೆ ಕುರಿತು ಇದು ರಾಷ್ಟ್ರದ್ರೋಹ ಎಂದು ಕಾಂಗ್ರೆಸ್ ಮಾಡಿದ ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ಮುಂದಾಯಿತು. ಈ ಸಮಯದಲ್ಲಿ ಈಶ್ವರಪ್ಪ ಮತ್ತು ಡಿ.ಕೆ.ಶಿಕುಮಾರ್ ನಡುವೆ ಏಕವಚನದಲ್ಲಿ ಪರಸ್ಪರ ವಾಗ್ದಾಳಿಯೂ ನಡೆಯಿತು. ಸಿದ್ದರಾಮಯ್ಯ ಮಾತಾನಾಡುವಾಗ ಅವರ ಬಳಿ … Continued