ಅಯೋಧ್ಯಾ ಶ್ರೀರಾಮ ಮಂದಿರ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು?: ಸಚಿವ ಈಶ್ವರಪ್ಪ
ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಶ್ರೀರಾಮ ಮಂದಿರದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಬೇಕಾದರೆ ಕೂಲಿ ಮಾಡುವ ವ್ಯಕ್ತಿ ಲೆಕ್ಕ ಕೇಳಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೇ ರಾಮಮಂದಿರ ನಿರ್ಮಾಣದ ಸ್ಥಳವನ್ನು ವಿವಾದಿತ ಸ್ಥಳ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುವುದು … Continued