ಮಣಿಪುರ ಜನಾಂಗೀಯ ಹಿಂಸಾಚಾರ; ಶಿಬಿರಗಳಲ್ಲಿ ಆಶ್ರಯ ಪಡೆದ ಮನೆ ತೊರೆದ 50 ಸಾವಿರಕ್ಕೂ ಹೆಚ್ಚು ಸಂತ್ರಸ್ತರು
ಇಂಫಾಲ: ಮಣಿಪುರ ಸರ್ಕಾರ ಶನಿವಾರ ರಾಜ್ಯದಲ್ಲಿ ಅಂತರ್ಜಾಲ ಸೇವೆಗಳ ಮೇಲಿನ ನಿಷೇಧವನ್ನು ಜೂನ್ 15 ರವರೆಗೆ ವಿಸ್ತರಿಸಿದೆ. ಆಯುಕ್ತ (ಗೃಹ) ಟಿ.ರಂಜಿತ್ ಸಿಂಗ್ ಹೊರಡಿಸಿದ ಆದೇಶದಲ್ಲಿ ಬ್ರಾಡ್ಬ್ಯಾಂಡ್ ಸೇರಿದಂತೆ ಮೊಬೈಲ್ ಡೇಟಾ ಸೇವೆಗಳ ಅಮಾನತನ್ನು ಜೂನ್ 15 ರ ಮಧ್ಯಾಹ್ನ 3 ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. ಇತ್ತೀಚಿನ ವಿಸ್ತರಣೆಯೊಂದಿಗೆ, ಮಣಿಪುರದ ನಾಗರಿಕರು ಈಗ … Continued