ಅಂಕೋಲಾ : ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಕಾರವಾರ: ಈದ್ ಮಿಲಾದ್ ಅಂಗವಾಗಿ ನಡೆದ ಮೆರವಣಿಗೆ ವೇಳೆ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಂಡಿಬಜಾರ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಧ್ವಜವನ್ನು ವಶಕ್ಕೆ ಪಡೆದಿದ್ದಾರೆ. ಧ್ವಜ ಪ್ರದರ್ಶಿಸಿದ ಯುವಕನಿಗೆ ಪೊಲೀಸರು ಎಚ್ಚರಿಕೆ ನೀಡಿದ್ದು, ಬಳಿಕ ಮೆರವಣಿಗೆ ಶಾಂತಿಯುತವಾಗಿ ನಡೆಯಿತು. ಅಂಕೋಲಾ ಪಟ್ಟಣದ ಬೊಬ್ರುವಾಡದಿಂದ ಆರಂಭಗೊಂಡ … Continued