ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ಎರಡು ಡಬಲ್ ಡೆಕ್ಕರ್ ಬಸ್‌ಗಳು ಡಿಕ್ಕಿ: ಎಂಟು ಮಂದಿ ಸಾವು

ನವದೆಹಲಿ: ಸೋಮವಾರ ಇಲ್ಲಿನ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ದೆಹಲಿಗೆ ಹೋಗುವ ಡಬಲ್ ಡೆಕ್ಕರ್ ಬಸ್ ನಿಂತಿದ್ದ ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವಿಗೀಡಾಗಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ ಮಾತನಾಡಿ, ಬಿಹಾರದ ಸೀತಾಮರ್ಹಿಯಿಂದ ಬರುತ್ತಿದ್ದ ಬಸ್ ನರೇಂದ್ರಪುರ … Continued