ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಸಿಎಂ ಆಗಿ, ದೇವೇಂದ್ರ ಫಡ್ನವಿಸ್ ಡೆಪ್ಯುಟಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅಧಿಕಾರ ಸ್ವೀಕರಿಸಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಇಂದು, ಗುರುವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸುವ ಮುನ್ನ ಮಾತನಾಡಿದ ಶಿಂಧೆ, ರಾಜ್ಯದ ಜನರ ಆಕಾಂಕ್ಷೆಗೆ ತಕ್ಕಂತೆ ಸರ್ಕಾರ … Continued