ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆ

ನವದೆಹಲಿ: ದೇಶದ ಬಹುತೇಕ ಭಾಗಗಳು ಭೀಕರ ಬೇಸಿಗೆಯ ಬಿಸಿಲ ಧಗೆಯಿಂದ ತತ್ತರಿಸುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಿಗೆ ಹಾಗೂ ಕೃಷಿ ವಲಯಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತೊಂದು ಆಘಾತಕಾರಿ ಸುದ್ದಿ ನೀಡಿದೆ. ಹವಾಮಾನ ಇಲಾಖೆಯು ಶುಕ್ರವಾರದ ತನ್ನ ಮುನ್ಸೂಚನೆಯಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯ ನೈಋತ್ಯ ಮುಂಗಾರು ಮಳೆಯ ಪ್ರಮಾಣವನ್ನು ಶೇ. 92 ರಿಂದ ಶೇ. 90ಕ್ಕೆ ಇಳಿಕೆ … Continued

ಈ ವರ್ಷದ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ; ರೈತರಿಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ನವದೆಹಲಿ: ದೇಶವು ಈ ವರ್ಷ ಉತ್ತಮ ಮಾನ್ಸೂನ್ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಐಎಂಡಿ (IMD) ಮುನ್ಸೂಚನೆ ಪ್ರಕಾರ, ದೇಶವು ಮುಂಬರುವ ಜೂನ್-ಸೆಪ್ಟೆಂಬರ್ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯ ಮಳೆ (ಶೇಕಡಾ 100)ಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಈ ಋತುವಿನ ಮೊದಲ ದೀರ್ಘಾವಧಿಯ ಮುನ್ಸೂಚನೆಯಲ್ಲಿ, ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ … Continued

ಇದು ಸಮಾಧಾನಕರ ಸುದ್ದಿ..: ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 2024ರಲ್ಲಿ ಮುಂಗಾರು ಸರಾಸರಿ 106 ಪ್ರತಿಶತದಷ್ಟು ( 87 ಸೆಂಟಿಮೀಟರ್‌ ) ಮಳೆ​ ಬರಲಿದೆ ಎಂದು ಹೇಳಿದೆ. ಎಲ್ ನಿನೋ ದುರ್ಬಲಗೊಳ್ಳುತ್ತಿದೆ. ಮಾನ್ಸೂನ್ ಪ್ರಾರಂಭವಾಗುವ ಜೂನ್‌ ವೇಳೆಗೆ ಇದು ತಟಸ್ಥವಾಗಲಿದೆ ಎಂದು ಐಎಂಡಿಯ … Continued

ಎಲ್ ನಿನೊ ದುರ್ಬಲ ; ಈ ಬಾರಿ ಭಾರತದಲ್ಲಿ ‘ಉತ್ತಮ ಮುಂಗಾರು ಮಳೆ’ ನಿರೀಕ್ಷೆ : ಹವಾಮಾನ ತಜ್ಞರು

ನವದೆಹಲಿ: ಅತ್ಯಂತ ಬಿಸಿಯಾದ 2023ರ ನಂತರ, ಎಲ್ ನಿನೊ ಪರಿಸ್ಥಿತಿಗಳು ಈ ವರ್ಷದ ಜೂನ್ ವೇಳೆಗೆ ಕರಗುತ್ತವೆ ಎಂದು ಹವಾಮಾನಶಾಸ್ತ್ರಜ್ಞರು ಭವಿಷ್ಯ ನುಡಿದಿದ್ದಾರೆ. ಪ್ರಪಂಚದಾದ್ಯಂತ ಹವಾಮಾನದ ಮೇಲೆ ಪರಿಣಾಮ ಬೀರುವ ಸಮಭಾಜಕ ಪೆಸಿಫಿಕ್ ಮಹಾಸಾಗರದ ತಾಪಮಾನ ಏರಿಕೆಯಾದ ಎಲ್ ನಿನೊ ದುರ್ಬಲಗೊಳ್ಳಲು ಪ್ರಾರಂಭಿಸಿದೆ ಮತ್ತು ಆಗಸ್ಟ್ ವೇಳೆಗೆ ಲಾ ನಿನಾ ಪರಿಸ್ಥಿತಿಗಳು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು … Continued

ಈ ವರ್ಷ ವಿಪರೀತ ಬಿಸಿಲು : ರಾಜ್ಯದಲ್ಲಿ ಫೆಬ್ರವರಿ ಮೊದಲನೇ ವಾರದಲ್ಲೇ ಬೇಸಿಗೆ ಆರಂಭ : ಇದಕ್ಕೆ ಕಾರಣವೆಂದರೆ…

ಬೆಂಗಳೂರು : ಎಲ್ ನಿನೋ ಪರಿಣಾಮದಿಂದ ಭಾರತವು ಈ ವರ್ಷ ವಿಪರೀತ ಬೇಸಿಗೆಯ ಶಾಖವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಹವಾಮಾನಶಾಸ್ತ್ರಜ್ಞರು ಹೇಳಿದ್ದಾರೆ, ಜೂನ್ ವೇಳೆಗೆ ಎಲ್ ನಿನೋ ಪರಿಸ್ಥಿತಿಗಳು ಕ್ರಮೇಣ ತಟಸ್ಥ ಸ್ಥಿತಿಗೆ ಪರಿವರ್ತನೆಗೊಳ್ಳುತ್ತವೆ ಮತ್ತು ಸೆಪ್ಟೆಂಬರ್ ವೇಳೆಗೆ ಲಾ ನಿನಾಕ್ಕೆ ಇದು ದಾರಿ ಮಾಡಿಕೊಡುತ್ತವೆ ಎಂದು ಹವಾಮಾನ ಶಾಸ್ತ್ರಜ್ಷರು ಭವಿಷ್ಯ ನುಡಿದಿದ್ದಾರೆ. ಎಲ್ ನಿನೋ … Continued