2 ಮತದಾರರ ಗುರುತಿನ ಚೀಟಿ; ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ : ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ “ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಕ್ಕಾಗಿ” ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಚುನಾವಣಾ ಆಯೋಗ ಮಂಗಳವಾ ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಅನ್ನು ನವದೆಹಲಿಯ ಜಿಲ್ಲಾ ಚುನಾವಣಾ ಅಧಿಕಾರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ ನಲ್ಲಿ ಅಧಿಕೃತ ಆದೇಶದ ಪ್ರತಿಯೊಂದಿಗೆ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 8ರಂದು ಬೆಳಿಗ್ಗೆ … Continued