ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ
ನವದೆಹಲಿ: ಭಾರತ ಚುನಾವಣಾ ಆಯೋಗವು ಇಂದು, ಬುಧವಾರ (ಮಾರ್ಚ್ 29) ಬೆಳಿಗ್ಗೆ 11:30ಕ್ಕೆ ನವದೆಹಲಿಯ ವಿಜ್ಞಾನ ಭವನದ ಪ್ಲೆನರಿ ಹಾಲ್‌ನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಈ ಉದ್ದೇಶಕ್ಕಾಗಿ ಚುನಾವಣಾ ಸಮಿತಿಯು ನವದೆಹಲಿಯಲ್ಲಿ ಬೆಳಿಗ್ಗೆ 11:30ಕ್ಕೆ ಪತ್ರಿಕಾಗೋಷ್ಠಿಯನ್ನು ಕರೆದಿದೆ. ಕರ್ನಾಟಕವು ಬೆಂಗಳೂರು, ಮಧ್ಯ ಕರ್ನಾಟಕ, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ (ಹೈಕ), ಮುಂಬೈ-ಕರ್ನಾಟಕ ಮತ್ತು … Continued