ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್
ಚೆನ್ನೈ: ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಧಾನಿ ಮೋದಿಯವರ ದ್ವೇಷ ಭಾಷಣಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರುಗಳನ್ನು ಸಲ್ಲಿಸಿದ್ದರೂ, ನೇರವಾಗಿ ನರೇಂದ್ರ … Continued