ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವೀಡಿಯೊವನ್ನು ‘ತಕ್ಷಣ’ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಗೆ ಸೂಚನೆ ನೀಡಿದೆ. ಈ ಸಂಬಂಧ ‘X’ ನ ನೋಡಲ್ ಅಧಿಕಾರಿಗೆ ಚುನಾವಣಾ ಆಯೋಗವು ಬರೆದ ಪತ್ರದಲ್ಲಿ, ಕರ್ನಾಟಕ ಬಿಜೆಪಿ ಘಟಕ ಮಾಡಿರುವ ಪೋಸ್ಟ್ … Continued

ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

ಬೆಳಗಾವಿ : ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ ಹಾಗೂ ಕಾಂಗ್ರೆಸ್‌ಗೆ ಮತ ನೀಡದಿದ್ದರೆ ವಿದ್ಯುತ್‌ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ‘ನೀತಿ ಸಂಹಿತೆ ಉಲ್ಲಂಘನೆ’ ಅಡಿ ಬುಧವಾರ ನೋಟಿಸ್‌ ನೀಡಿದ್ದಾರೆ. ತಮ್ಮ ಎರಡೂ ಹೇಳಿಕೆಗಳ ಕುರಿತು 24 ಗಂಟೆಯೊಳಗೆ ವಿವರಣೆ ಕೊಡಬೇಕು ಎಂದು ಕಾಗವಾಡ … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಧರ್ಮದ ಆಧಾರದಲ್ಲಿ ಮತ ಯಾಚನೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಿತು. ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ. ಜನ … Continued

ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಮತ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ವಿವಿ- ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಏಪ್ರಿಲ್‌ 26) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠವು ಇವಿಎಂಗಳ ಬದಲಿಗೆ ಮತಪತ್ರ ಬಳಕೆ ಮಾಡಬೇಕು … Continued

ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು … Continued

ಲೋಕಸಭೆ ಚುನಾವಣೆ 2024: ಮೊದಲ ಹಂತದ ಮತದಾನಕ್ಕೆ ಮುನ್ನವೇ 2019ರ ಚುನಾವಣೆಗಿಂತ ಹೆಚ್ಚು ಮೌಲ್ಯದ ಸ್ವತ್ತು ವಶಕ್ಕೆ ಪಡೆದ ಚುನಾವಣಾ ಆಯೋಗ; ಎಷ್ಟು ಗೊತ್ತಾ..?

ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ಈವರೆಗೆ ದೇಶಾದ್ಯಂತ ದಾಖಲೆ ಇಲ್ಲದೆ ಸಾಗುತ್ತಿದ್ದ 4,650 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ವಿವಿಧ ಭದ್ರತಾ ಏಜೆನ್ಸಿಗಳು ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ 26 ಕೋಟಿ ರೂ. ನಗದು, 33 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮದ್ಯ ವಶ

ಬೆಂಗಳೂರು : ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಕರ್ನಾಟಕದಲ್ಲಿ 33 ಕೋಟಿ ರೂ.ಗೂ ಅಧಿಕ ಮೌಲ್ಯದ 26.68 ಕೋಟಿ ರೂಪಾಯಿ ನಗದು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಬಹಿರಂಗಪಡಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಒಟ್ಟು 1,205 ಪ್ರಕರಣಗಳು ದಾಖಲಿಸಲಾಗಿದೆ ಎಂದು ಅದು ಹೇಳಿದೆ. ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು … Continued

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ. … Continued

ಲೋಕಸಭೆ ಚುನಾವಣೆ : ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಚುನಾವಣಾ ಸಮೀಕ್ಷೆಗಳಿಗೆ ನಿರ್ಬಂಧ

ನವದೆಹಲಿ : ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಒಡಿಶಾ ಮತ್ತು ಸಿಕ್ಕಿಂದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಚುನಾವಣಾ (ಚುನಾವಣೋತ್ತರ) ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಚುನಾವಣಾ ಆಯೋಗವು ಶುಕ್ರವಾರ (ಮಾರ್ಚ್ 29) ಅಧಿಸೂಚನೆ ಹೊರಡಿಸಿದೆ. ನಿಷೇಧದ ಅವಧಿಯು ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಪ್ರಾರಂಭವಾಗಲಿದೆ … Continued

ಮೋದಿ..ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದ ಸಚಿವ ತಂಗಡಗಿ : ಚುನಾವಣೆ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಮೋದಿ ಮೋದಿ ಎಂದು ಕೂಗಿದವರ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಅವರನ್ನು ಚುನಾವಣ ಪ್ರಕ್ರಿಯೆ ಮತ್ತು ಕಾಂಗ್ರೆಸ್‌ ಪರ ಪ್ರಚಾರದಿಂದ ನಿರ್ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ ಅವರನ್ನು … Continued