ಪತ್ರಿಕಾ ವರದಿ ಆಧರಿಸಿ ಆದೇಶ ನೀಡಲು ಸಾಧ್ಯವಿಲ್ಲ ; ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ಮೇರೆಗೆ ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂ ಕೋರ್ಟ್ ಸೋಮವಾರ (ಅಕ್ಟೋಬರ್ 5) ನಿರಾಕರಿಸಿತು. ಆದರೆ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶಕುಮಾರ ಅವರು ಚುನಾವಣಾ ಆಯೋಗದ ಬಹುಸದಸ್ಯ ವ್ಯವಸ್ಥೆಗೆ ಸಂವಿಧಾನಾತ್ಮಕವಾಗಿ ವಹಿಸಲಾಗಿರುವ ಅಧಿಕಾರಗಳನ್ನು ಏಕಾಂಗಿಯಾಗಿ ಚಲಾಯಿಸಿದ್ದಾರೆಯೇ ಎಂಬ ಆರೋಪದ ಕುರಿತು ಪ್ರತಿಕ್ರಿಯೆ … Continued