ಚುನಾವಣೆಗಳು ಅಕ್ರಮವಾಗಿದ್ದರೆ ನೀವ್ಯಾಕೆ ಬಹಿಷ್ಕರಿಸಬಾರದು? ಚಿಕಾಗೋ ವಿವಿಯ ಸಂವಾದದಲ್ಲಿ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ಏನ್‌ ಉತ್ತರ ಕೊಟ್ರು ?

ನ್ಯೂಯಾರ್ಕ್‌: ಭಾರತದಲ್ಲಿ ಚುನಾವಣೆಗಳು ಅಕ್ರಮವಾಗಿ ನಡೆಯುತ್ತಿವೆ ಎಂಬ ಆರೋಪ ಮಾಡುತ್ತಿರುವ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳು, ಚುನಾವಣೆಯಲ್ಲಿ ಸ್ಪರ್ಧಿಸುವುದನ್ನೇ ಏಕೆ ಬಹಿಷ್ಕರಿಸಬಾರದು ಎಂಬ ಪ್ರಶ್ನೆಗೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತರಿಸಿದ್ದು, ಚುನಾವಣೆ ಬಹಿಷ್ಕರಿಸುವುದರಿಂದ ಭಾರತೀಯ ಪ್ರಜಾಪ್ರಭುತ್ವವೇ ಅಂತ್ಯಗೊಂಡಂತಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದ್ದ … Continued