ಲೋಕಸಭೆ ಚುನಾವಣೆ : ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ; ಒಂದು ಕ್ಷೇತ್ರ ಇನ್ನೂ ಕಗ್ಗಂಟು
ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಕರ್ನಾಟಕದ ಕೋಲಾರ ಹೊರತು ಪಡಿಸಿ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ. ಬಳ್ಳಾರಿ ಲೋಕಸಭಾ ಟಿಕೆಟ್ ಅನ್ನು ಶಾಸಕ ಇ ತುಕರಾಂ, … Continued