ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ
ನವದೆಹಲಿ : ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು … Continued