ಕೇರಳದ ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ “ಸೋನಿಯಾ ಗಾಂಧಿ”…!

ಮುನ್ನಾರ್ (ಕೇರಳ): ಸೋನಿಯಾ ಗಾಂಧಿ ಅವರು ಕೇರಳದ ಮುನ್ನಾರ್‌ನಿಂದ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದಕ್ಕಿಂತ ಆಶ್ಚರ್ಯಕರ ವಿಷಯವೆಂದರೆ, ಅವರು ಬಿಜೆಪಿ ಅಭ್ಯರ್ಥಿ…! ಕೇರಳದಲ್ಲಿ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ, ಡಿಸೆಂಬರ್ 13 ರಂದು ಮತ ಎಣಿಕೆ ನಡೆಯಲಿದೆ. ಕೇರಳದ ಗಿರಿಧಾಮವಾದ ಮುನ್ನಾರ್‌ನಲ್ಲಿ, ಸ್ಥಳೀಯ ಪಂಚಾಯತ್‌ನ ನಲ್ಲತಣ್ಣಿ … Continued

2014 ರಲ್ಲಿ ಕಾಂಗ್ರೆಸ್ ಸೋಲಿಗೆ ಸಿಐಎ, ಮೊಸಾದ್ ಸಂಚು ರೂಪಿಸಿದ್ದವು: ಕಾಂಗ್ರೆಸ್‌ ಮಾಜಿ ಸಂಸದರ ಹೇಳಿಕೆ

ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಅಮೆರಿಕಾದ ಗುಪ್ತಚರ ಸಂಸ್ಥೆ ಸಿಐಎ (CIA) ಮತ್ತು ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸ್ಸಾದ್ (Mossad) ಸಂಚು ರೂಪಿಸಿದ್ದವು ಎಂದು ಕಾಂಗ್ರೆಸ್‌ನ ಮಾಜಿ ಸಂಸದರಾದ ಕುಮಾರ ಕೇತ್ಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಂವಿಧಾನ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇತ್ಕರ್, ಈ ಹೇಳಿಕೆ … Continued

ವಿಧಾನಸಭಾ ಉಪಚುನಾವಣೆಗಳ ಫಲಿತಾಂಶ ಪ್ರಕಟ ; ಬಿಜೆಪಿ, ಕಾಂಗ್ರೆಸ್ಸಿಗೆ ಸಮಬಲ

ನವದೆಹಲಿ: ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಗಳ ಮತ ಎಣಿಕೆಯು ಮಿಶ್ರ ಫಲಿತಾಂಶವನ್ನು ಬಹಿರಂಗಪಡಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಗಮನಾರ್ಹ ಗೆಲುವು ಸಾಧಿಸಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ರಾಜಸ್ಥಾನದ ಅಂತಾ ಕ್ಷೇತ್ರ : ಕಾಂಗ್ರೆಸ್ ಪಕ್ಷವು ರಾಜಸ್ಥಾನದ ಅಂತಾ ಕ್ಷೇತ್ರದಲ್ಲಿ ಪ್ರಮುಖ ಗೆಲುವು ಸಾಧಿಸಿದೆ. … Continued

ಬಿಹಾರ ಫಲಿತಾಂಶ ; ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಎನ್‌ ಡಿಎ ; ಇಂಡಿಯಾ ಬ್ಲಾಕ್‌ ಧೂಳೀಪಟ ; ಎಕ್ಸಿಟ್‌ ಪೋಲ್‌ಗಳೂ ತಲೆಕೆಳಗು

ಪಾಟ್ನಾ /ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದ್ದು, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA)ವು ತಾನು ನಿಗದಿಪಡಿಸಿದ್ದ ‘160 ಪಾರ್’ (160ಕ್ಕೂ ಹೆಚ್ಚು) ಗುರಿಯನ್ನು ಸಲೀಸಾಗಿ ದಾಟಿ, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಸಾಗುತ್ತಿದೆ.. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನಕ್ಕೆ (ಮಹಾ ಮೈತ್ರಿಕೂಟ) ತೀವ್ರ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಶಿರಸಿ : ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಚುನಾವಣೆಯಲ್ಲಿ ಅಧ್ಯಕ್ಷರಾಗಿ ನರಸಿಂಹ ಅಡಿ ಆಯ್ಕೆಯಾಗಿದ್ದಾರೆ. ಅವರು ಚಲಾವಣೆಯಾದ ಮತಗಳಲ್ಲಿ 59 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಪ್ರದೀಪ ರಾಮಚಂದ್ರ ಶೆಟ್ಟಿ 50 ಮತಗಳನ್ನು ಪಡೆದಿದ್ದಾರೆ. ನರಸಿಂಹ ಅಡಿ 9 ಮತಗಳಿಂದ ಜಯಗಳಿಸಿದ್ದಾರೆ. ಮೂವರು ಉಪಾಧ್ಯಕ್ಷ ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದು, ಇವರಲ್ಲಿ ಮಾರುತಿ … Continued

ಬಿಹಾರ ವಿಧಾನಸಭಾ ಚುನಾವಣೆ : ಮೊದಲ ಹಂತದಲ್ಲಿ ದಾಖಲೆ ಮತದಾನ, ಲಾಭ ಯಾರಿಗೆ..?

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ (ನವೆಂಬರ್‌ 6) ಮುಕ್ತಾಯಗೊಂಡಿದ್ದು, ಶೇ. 64.66 ರಷ್ಟು ಮತದಾನ ನಡೆದಿದೆ. ಈ ಮತದಾನದ ಪ್ರಮಾಣವು ಬಿಹಾರದ ಚುನಾವಣಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಪ್ರಸ್ತುತ ಮತದಾನದ ಪ್ರಮಾಣವು ಈ ಹಿಂದೆ 2000ರ ವಿಧಾನಸಭಾ ಚುನಾವಣೆಯಲ್ಲಿ ದಾಖಲಾಗಿದ್ದ ಶೇ. 62.57 ರ ಹಿಂದಿನ ದಾಖಲೆಯನ್ನು … Continued

ಬಿಹಾರ ವಿಧಾನಸಭೆ ಚುನಾವಣೆ | ಎನ್‌ ಡಿಎ ಸೀಟು ಹಂಚಿಕೆ ಅಂತಿಮ : ಬಿಜೆಪಿ-ಜೆಡಿಯು ಸಮ ಸ್ಥಾನಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ಡಿಎ ತನ್ನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದ್ದು, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜನತಾದಳ (ಯುನೈಟೆಡ್) ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ತಿಳಿಸಿದ್ದಾರೆ. ಎನ್‌ಡಿಎ ಸೀಟು ಹಂಚಿಕೆಯ ಸೂತ್ರದ ಭಾಗವಾಗಿ ಇತರ ಎನ್‌ಡಿಎ ಅಂಗ … Continued

ಬಿಹಾರ ಚುನಾವಣೆ 2025 | ಸಿ ವೋಟರ್‌ ಸಮೀಕ್ಷೆ : ಎನ್‌ ಡಿಎ-ಮಹಾ ಮೈತ್ರಿಕೂಟದ ನಡುವೆ ನಿಕಟ ಸ್ಪರ್ಧೆ, ಜನಪ್ರಿಯ ಸಿಎಂ ಅಭ್ಯರ್ಥಿ ಯಾರು…?

ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಹಾರದ ಚುನಾವಣಾ ರಾಜಕೀಯವು ಉತ್ತುಂಗದಲ್ಲಿದೆ. ಎನ್‌ಡಿಎ (NDA) ಮತ್ತು ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿಕೂಟದ ಎರಡೂ ಪಕ್ಷಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಭಿನ್ನಾಭಿಪ್ರಾಯಗಳು ಬೆಳೆಯುತ್ತಿವೆ. ದೆಹಲಿಯಿಂದ ಪಾಟ್ನಾದವರೆಗೆ ಸಭೆಗಳು ನಡೆಯುತ್ತಿವೆ, ಆದರೆ ಎರಡೂ ಮೈತ್ರಿಕೂಟಗಳು ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಏತನ್ಮಧ್ಯೆ, ನಾಯಕರ ಪಕ್ಷಾಂತರವೂ ತೀವ್ರಗೊಂಡಿದೆ. ಪ್ರಶಾಂತ ಕಿಶೋರ ಫ್ಯಾಕ್ಟರ್‌…. … Continued

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ದೇಶಾದ್ಯಂತ ಕುತೂಹಲ ಮೂಡಿಸಿದ್ದ ಬಿಹಾರ ಚುನಾವಣೆ (Bihar Assembly Election) ದಿನಾಂಕವನ್ನು ಇಂದು ಸೋಮವಾರ (ಅಕ್ಟೋಬರ್‌ 6) ಘೋಷಣೆ ಮಾಡಿದೆ. ಬಿಹಾರದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್‌ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್‌ 11 ರಂದು ನಡೆಯಲಿದೆ. ನವೆಂಬರ್‌ 14 ರಂದು ಫಲಿತಾಂಶ ಹೊರಬೀಳಲಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ … Continued

ಬಿಹಾರ ಚುನಾವಣೆ | 4 ಒಪಿನಿಯನ್‌ ಪೋಲ್‌ ; ಎನ್‌ಡಿಎ, ಆರ್‌ಜೆಡಿ ಮಹಾಘಟಬಂಧನ ಮಧ್ಯೆ ಜಿದ್ದಾಜಿದ್ದಿ : ಯಾರಿಗೆ ಮುನ್ನಡೆ ?

2025 ರ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ನಾಲ್ಕು ಪ್ರಮುಖ ಒಪಿನಿಯನ್‌ ಪೋಲ್‌ಗಳ ಫಲಿತಾಂಶಗಳು ರಾಜ್ಯದ ಮತದಾರರ ಟ್ರೆಂಡ್‌ ಬಗ್ಗೆ ಹೇಳಿವೆ. ಮ್ಯಾಟ್ರಿಕ್ಸ್, ಜೆವಿಸಿ, ಸ್ಪೀಕ್ ಮೀಡಿಯಾ ನೆಟ್‌ವರ್ಕ್ ಮತ್ತು ವೋಟ್ ವೈಬ್ ನಡೆಸಿದ ಸಮೀಕ್ಷೆಗಳು ಬಿಜೆಪಿ, ಜೆಡಿಯು, ಎಲ್‌ಜೆಪಿ (ರಾಮ ವಿಲಾಸ) ಮತ್ತು ಎಚ್‌ಎಎಂ ಒಳಗೊಂಡ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಮುನ್ನಡೆಯನ್ನು ತೋರಿಸಿವೆ. … Continued