ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ; 15ಕ್ಕೆ 15 ಸ್ಥಾನಗಳಲ್ಲೂ ರಮೇಶ ಕತ್ತಿ ಬಣಕ್ಕೆ ಜಯ

ಬೆಳಗಾವಿ: ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ರಮೇಶ ಕತ್ತಿ (Ramesh Katti) ಬಣ ಐತಿಹಾಸಿಕ ದಾಖಲೆ ಮಾಡಿದೆ. ಒಟ್ಟು 15 ಜನ ನಿರ್ದೇಶಕರ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ 15ಕ್ಕೆ 15ರಲ್ಲಿಯೂ ರಮೇಶ್ ಕತ್ತಿ ಬಣ ಜಯಗಳಿಸಿದೆ. ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ರಮೇಶ ಕತ್ತಿ ಅವರ ಪಾಲಿಗೆ ಅಗ್ನಿ ಪರೀಕ್ಷೆಯಾಗಿ ಪರಿಣಮಿಸಿತ್ತು. ಆ … Continued

ಶಿರಸಿ : ಕೆಡಿಸಿಸಿ ಬ್ಯಾಂಕ್‌ ಚುನಾವಣೆ ದಿನಾಂಕ ಘೋಷಣೆ

ಶಿರಸಿ: ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಗುರುವಾರ (ಸೆಪ್ಟೆಂಬರ್‌ 25) ಪ್ರಕಟಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಕ್ಟೋಬರ್ 25 ರಂದು ಮತದಾನ ನಡೆಯಲಿದೆ. ಚುನಾವಣೆ ಅಭ್ಯರ್ಥಿಗಳಿಗೆ ಅಕ್ಟೋಬರ್ 13 ರಿಂದ 17ರ … Continued

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆ : ಎಬಿವಿಪಿಗೆ ಭರ್ಜರಿ ಗೆಲುವು

ನವದೆಹಲಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP), ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ (DUSU) 2025 ರ ಚುನಾವಣೆಯಲ್ಲಿ ನಿರ್ಣಾಯಕ ಗೆಲುವು ಸಾಧಿಸಿದೆ. ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯ ಪ್ರಮುಖ ಹುದ್ದೆಗಳನ್ನು ಎಬಿವಿಪಿ ಗೆದ್ದುಕೊಂಡಿತು. ಆದರೆ ಕಾಂಗ್ರೆಸ್ ಬೆಂಬಲಿತ ಎನ್‌ಎಸ್‌ಯುಐ (NSUI) ಕೇವಲ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಅಧ್ಯಕ್ಷ ಸ್ಥಾನಕ್ಕೆ ಎಬಿವಿಪಿಯ ಆರ್ಯನ್ ಮಾನ್ … Continued

ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ ; ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ನಡೆಯಿತೇ ಅಡ್ಡ ಮತದಾನ..?

ನವದೆಹಲಿ : ಮಂಗಳವಾರ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳಿಂದ ಚಲಾಯಿಸಲಾದ 752 ಮಾನ್ಯ ಮತಗಳಲ್ಲಿ ಅವರು 452 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿಯಾದ ವಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. … Continued

ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ ; ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿಗೆ ಸೋಲು

ನವದೆಹಲಿ: ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಗಳಿಸಿ ಜಯಗಳಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರು ಪರಾಜಿತರಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮತಗಳನ್ನು ಪಡೆದರೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. … Continued

ಸಚಿವರ ಎದುರೇ ಗಂಡನಿಗೆ ಕಪಾಳ ಮೋಕ್ಷ ಮಾಡಿದ ಪತ್ನಿ…!

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫೈಟ್‌ ಹುಕ್ಕೇರಿ ತಾಲೂಕಿನಲ್ಲಿ ತಾರಕ್ಕೇರಿದೆ. ಸಚಿವ ಸತೀಶ ಜಾರಕಿಹೊಳಿ ಎದುರೇ ಮಹಿಳೆಯೊಬ್ಬರು ತನ್ನ ಗಂಡನ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಅವರ ಕಾಲರ್ ಹಿಡಿದು ಎಳೆದಾಡಿದ ಪತ್ನಿ ಕಪಾಳಕ್ಕೆ ಹೊಡೆದಿದ್ದಾಳೆ. ಜಾರಕಿಹೊಳಿಗೆ ಬೆಂಬಲ ನೀಡಿದ್ದಕ್ಕಾಗಿ ಪತಿಯನ್ನು … Continued

ನಾಳೆ (ಸೆ.9) ಉಪರಾಷ್ಟ್ರಪತಿ ಚುನಾವಣೆ | ಮತದಾನದಲ್ಲಿ ಪಾಲ್ಗೊಳ್ಳಲ್ಲ ಎಂದು ಘೋಷಿಸಿದ ಬಿಜೆಡಿ, ಬಿಆರ್‌ ಎಸ್‌ : ಲೆಕ್ಕಾಚಾರವೇನು..?

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಮುನ್ನಾ ದಿನವಾದ ಸೋಮವಾರ (ಸೆಪ್ಟೆಂಬರ್‌ 8) ತೆಲಂಗಾಣದ ಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಒಡಿಶಾದ ಬಿಜು ಜನತಾ ದಳ (ಬಿಜೆಡಿ) ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ವೇಳೆ ಮತದಾನದಿಂದ ದೂರ ಉಳಿಯಲು ನಿರ್ಧರಿಸಿವೆ. ಈ ನಿರ್ಧಾರ ಎನ್‌ಡಿಎ ಅಭ್ಯರ್ಥಿಗೆ ಅನುಕೂಲಕರ ಹಾಗೂ … Continued

ರಾಜಸ್ಥಾನಿ ವಿದ್ಯಾಪ್ರಚಾರಕ ಮಂಡಳಿ ಚುನಾವಣೆ : ಭವರಲಾಲ ಜೈನ್‌ ತಂಡಕ್ಕೆ ಭಜರಿ ಜಯ

ಹುಬ್ಬಳ್ಳಿ : ಎಸ್‌ಜೆಆರ್‌ವಿ ಮಂಡಳದ ಶಾಂತಿನಿಕೇತನ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ಚಲಾವಣೆಯಾದ ಮತಗಳಲ್ಲಿ 114 ಮತಗಳನ್ನು ಪಡೆಯುವ ಮೂಲಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ತಮ್ಮ ಪ್ರತಿಸ್ಪರ್ಧಿಯಾಗಿದ್ದ ರಮೇಶ ಬಾಫಣಾ ಅವರನ್ನು 36 … Continued

ಸಿಂಹ ಯಾವಾಗಲೂ ಸಿಂಹವೇ : 2026ರ ಚುನಾವಣೆಯಲ್ಲಿ ಡಿಎಂಕೆ, ಬಿಜೆಪಿ ಜೊತೆ ಮೈತ್ರಿಯಿಲ್ಲ ಎಂದು ಘೋಷಿಸಿದ ತಮಿಳು ನಟ ವಿಜಯ

ಮಧುರೈ : “ಸಿಂಹ ಯಾವಾಗಲೂ ಸಿಂಹವೇ,” ಎಂದು ನಟ ವಿಜಯ್ ಗುರುವಾರ ಮಧುರೈನಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಾ ಘರ್ಜಿಸಿದ್ದಾರೆ. ತಮ್ಮ ಪಕ್ಷದ ಟಿವಿಕೆಯ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪಕ್ಷದ ಸಾವಿರಾರು ಬೆಂಬಲಿಗರ ಮುಂದೆ ಅವರು ಘರ್ಜಿಸಿದ್ದಾರೆ. ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬೆಂಬಲಿಗರನ್ನು ಒಟ್ಟುಗೂಡಿಸಲು ಪ್ರಯತ್ನಿಸುವ ಬಹುದೊಡ್ಡ ಸಮಾವೇಶದಲ್ಲಿ ಮಾತನಾಡಿದ್ದಾರೆ. ಸಾಂಕೇತಿಕತೆ … Continued

ಉಪರಾಷ್ಟ್ರಪತಿ ಚುನಾವಣೆ ; ಇದು ಸಿ.ಪಿ. ರಾಧಾಕೃಷ್ಣನ್ vs ಸುದರ್ಶನ ರೆಡ್ಡಿ

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸರ್ವಾನುಮತದ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳನ್ನು ಒಗ್ಗೂಡಿಸುವ ಸರ್ಕಾರದ ಪ್ರಯತ್ನಗಳು ವಿಫಲವಾಗಿವೆ. ಈಗ ಉಪರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಯ ಸಿಪಿ ರಾಧಾಕೃಷ್ಣನ್ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ … Continued