ಪಾಕಿಸ್ತಾನದ ಸಂಸತ್ತಿನಲ್ಲಿ ಹೈಡ್ರಾಮಾ.. ಅಧ್ಯಕ್ಷರಿಂದ ಪಾಕ್‌ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜನೆ, 90 ದಿನಗಳಲ್ಲಿ ಹೊಸ ಚುನಾವಣೆಗೆ ಸೂಚನೆ

ಇಸ್ಲಾಮಾಬಾದ್‌; ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಂಡಿಸಲಾದ ಅವಿಶ್ವಾಸ ನಿರ್ಣಯವನ್ನು ಉಪ ಸ್ಪೀಕರ್ ತಿರಸ್ಕರಿಸಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸುವ ಪ್ರಯತ್ನಗಳನ್ನು ತಪ್ಪಿಸಿದ ನಂತರ ಪಾಕಿಸ್ತಾನದ ಅಧ್ಯಕ್ಷರು ಭಾನುವಾರ ದೇಶದ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ. ಪಾಕಿಸ್ತಾನದ ಅಧ್ಯಕ್ಷ ಡಾ. ಆರಿಫ್ ಅಲ್ವಿ ಅವರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸುವ ಪ್ರಧಾನ ಮಂತ್ರಿಯ ಸಲಹೆಯನ್ನು ಅನುಮೋದಿಸಿದ್ದಾರೆ” ಎಂದು ಅಲ್ವಿ … Continued