ಜನವರಿಯಲ್ಲಿ ಚುನಾವಣೆಯೇ ? ಕರ್ನಾಟಕದ 1129 ಜಿಪಂ, 3656 ತಾಪಂ ಸ್ಥಾನಗಳಿಗೆ ವರ್ಗವಾರು ಮೀಸಲಾತಿ ಅಧಿಸೂಚನೆ ಪ್ರಕಟ
ಬೆಂಗಳೂರು: ಕರ್ನಾಟಕದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಕ್ಷೇತ್ರವಾರು ಸದಸ್ಯ ಸ್ಥಾನಗಳ ವರ್ಗವಾರು ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ನಿಯಮಾವಳಿಗಳ ಅನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆಯ ಪ್ರಕಾರ, ರಾಜ್ಯದ 31 ಜಿಲ್ಲಾ … Continued