ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಸಹಕಾರ ಸಚಿವ ಕೆ. ಎನ್ ರಾಜಣ್ಣ…!
ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಚುನಾವಣಾ ರಾಜಕಾರಣಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯಿತು, ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದ್ದಾರೆ. ಮುಂದಿನ ಚುನಾವಣೆ ಬರುವ ವೇಳೆಗೆ ನನಗೆ 78 ವರ್ಷ … Continued