ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ 5 ವರ್ಷದ ಮಗು ಸಾವು
ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ ಐದು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ (Honnavar)ಹೊಸಪಟ್ಟಣದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಆಶಿಕಾ ನಾಯ್ಕ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಂಪ್‌ಸೆಟ್ ಸ್ಟಾರ್ಟ್ ಮಾಡಿ ಮನೆ ಬಳಕೆಗೆ ನೀರು ತುಂಬಿಸುತ್ತಿರುವಾಗ ವಿದ್ಯುತ್ ತಂತಿಗೆ ಕಾಲು … Continued