ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ…?
ಬೆಂಗಳೂರು: ವಿದ್ಯುತ್‌ದರ ಏರಿಕೆಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ನಂತರ ರಾಜ್ಯ ಸರ್ಕಾರ ದರ ಏರಿಕೆ ಹಿಂಪಡೆಯುವ ಕುರಿತು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಇಂಧನ ಸಚಿವ ವಿ.ಸುನಿಲಕುಮಾರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ದರ ಏರಿಕೆ ಹಿಂಪಡೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ತಿಂಗಳು ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ವಿದ್ಯುತ್‌ನ … Continued