ಮುಂದಿನ 3 ವರ್ಷವೂ ವಿದ್ಯುತ್‌ ದರ ಏರಿಕೆ? ಕೆ ಇ ಆರ್‌ ಸಿಗೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು: ವಿದ್ಯುತ್ ವಿತರಣಾ ಕಂಪನಿಗಳು (ಎಸ್ಕಾಮ್‌ಗಳು) ಶುಕ್ರವಾರ (ಡಿ.06) ರಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಮುಂದಿನ ಮೂರು ವರ್ಷಗಳಿಗೆ ವಿದ್ಯುತ್ ದರ ಹೆಚ್ಚಳದ ಪ್ರಸ್ತಾವನೆಯನ್ನು ಸಲ್ಲಿಸಿವೆ. ಬಹು-ವರ್ಷದ ಸುಂಕ (MYT) ವ್ಯವಸ್ಥೆಗೆ ಅಧಿಸೂಚನೆಯನ್ನು ಹೊರಡಿಸಿದ ನಂತರ ಕೆಇಆರ್‌ಸಿ (KERC) ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಬಹು-ವರ್ಷದ ಸುಂಕ ವ್ಯವಸ್ಥೆಯ ಪ್ರಕಾರ, ಎಸ್ಕಾಂಗಳು 2025-26 … Continued