ಚಿಂತಾಮಣಿ | ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಸಾವು
ಚಿಕ್ಕಬಳ್ಳಾಪುರ : ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶದಿಂದ ಮೂವರು ಯುವಕರು ಸಾವಿಗೀಡಾದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ನಡೆದಿದೆ. ಎಂದು ವರದಿಯಾಗಿದೆ. ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯ ಕೃಷಿ ಹೊಂಡದಲ್ಲಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಹೊಂಡದಲ್ಲಿ ನೀರೆತ್ತುತ್ತಿದ್ದ 22–28 ವರ್ಷದ ಮೂವರು ವಿದ್ಯುತ್ ಸ್ಪರ್ಷದಿಂದ ಸಾವಿಗೀಡಾಗಿದ್ದಾರೆ ಎಂದು … Continued