ಅಂಕೋಲಾ | ವಿದ್ಯುತ್ ತಂತಿ ತಗುಲಿ ಯುವಕ ಸಾವು
ಅಂಕೋಲಾ: ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock) ಯುವಕನೊಬ್ಬ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಲೂಕಿನ ಅವರ್ಸಾ ದಂಡೇಬಾಗ ಬೇಟೆನಾಸ ದೇವಾಲಯದ ಸಮೀಪದ ನಿವಾಸಿ ಮಹಾಂತೇಶ ದೇವೇಂದ್ರ ಬಾನಾವಳಿಕರ(25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಅವರ್ಸಾದ … Continued