ಬೆಂಗಳೂರು : ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ವಿದೇಶಿ ತಳಿಯ ಎರಡು ಲಕ್ಷ ರೂ. ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ, ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನ ಗಿರಿನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅರುಣಕುಮಾರ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಲೋಗೋ ಎಂಬಾಸಿಂಗ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ. ಮಂಡ್ಯದ ನಾಗಮಂಗಲದ ಮೂಲದವರಾದ … Continued

ಅಂಕೋಲಾ | ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾ: ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock)‌ ಯುವಕನೊಬ್ಬ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಲೂಕಿನ ಅವರ್ಸಾ ದಂಡೇಬಾಗ ಬೇಟೆನಾಸ ದೇವಾಲಯದ ಸಮೀಪದ ನಿವಾಸಿ ಮಹಾಂತೇಶ ದೇವೇಂದ್ರ ಬಾನಾವಳಿಕರ(25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಅವರ್ಸಾದ … Continued