ಆಹಾರ ಅರಸಿ ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಮೈಸೂರು: ನಾಡ ಹಬ್ಬ ದಸರಾ ಸಂದರ್ಭದಲ್ಲೇ ಕಾಡಾನೆಯೊಂದು ಕಂದಕಕ್ಕೆ ಬಿದ್ದು ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ಆನೆಗೆ ಸುಮಾರು 40-೪೫ ವರ್ಷ ಆಗಿರಬಹುದು ಎಂದು ಹೇಳಲಾಗಿದೆ. ಆಹಾರ ಅರಸುತ್ತ ಬಂದ ಕಾಡಾನೆ ಗೊತ್ತಾಗದೆ ಕಂದಕಕ್ಕೆ ಬಿದ್ದಿದ್ದು, ಪರಿಣಾಮ ದಾರುಣವಾಗಿ ಮೃತಪಟ್ಟಿದೆ. ಮಲ್ಲಹಳ್ಳಿ … Continued

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆ ಸಾವು

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆಯೊಂದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಟ್ಟಿಗೆಯ ಇಡಕೆಮನೆ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಇಡಕೆಮನೆಯ ಪರಮೇಶ್ವರ ರಾಮಾ ಕುಣಬಿ ಅವರ ತೋಟಕ್ಕೆ ಕಾಡಾನೆ ಬಂದಿತ್ತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎನ್ನಲಾಗಿದೆ. ಆಹಾರ … Continued