ವೀಡಿಯೊ…| ನೀರಿನ ಟ್ಯಾಂಕಿಗೆ ಬಿದ್ದ ಆನೆಯನ್ನು ಸುರಕ್ಷಿತವಾಗಿ ಹೊರತಂದ ಅರಣ್ಯ ಇಲಾಖೆ ಸಿಬ್ಬಂದಿ
ನೀರಿನ ಟ್ಯಾಂಕ್‌ಗೆ ಬಿದ್ದಿದ್ದ ಆನೆಯನ್ನು ರಕ್ಷಿಸಿದ ಹೃದಯಸ್ಪರ್ಶಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಹಂಚಿಕೊಂಡ 29 ಸೆಕೆಂಡುಗಳ ಕ್ಲಿಪ್‌ನಲ್ಲಿ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ನೀರಿನ ಟ್ಯಾಂಕ್ ನಲ್ಲಿ ಬಿದ್ದಿದ್ದ ಆನೆಯನ್ನು ಪಾರು ಮಾಡಲು ಟ್ಯಾಂಕ್ ಒಡೆದು ಆನೆಗೆ ಹೊರಬರಲು ದಾರಿ ಮಾಡಿಕೊಡಲು ಪ್ರಯತ್ನಿಸಿರುವುದನ್ನು ವೀಡಿಯೊ ತೋರಿಸುತ್ತದೆ. ಆನೆ … Continued